ಮಹೋನ್ನತ 16 ವರ್ಷಗಳು.. ವಿರಾಟ್ ಕೊಹ್ಲಿಯ ಕ್ರಿಕೆಟ್ ಕರಿಯರ್‌ಗೆ ತುಂಬಿತು ಸ್ವೀಟ್ Sixteen
ಕ್ರಿಕೆಟ್ ಜಗತ್ತಿನ ಕಿಂಗ್ ಖ್ಯಾತಿಯ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿ ಇಂದಿಗೆ 16 ವರ್ಷಗಳು ತುಂಬಿವೆ. 2008ರ ಆಗಸ್ಟ್ 18ರಂದು ಶ್ರೀಲಂಕಾದ ದಾಂಬುಲದಲ್ಲಿ ನಡೆದ ಲಂಕಾ ವಿರುದ್ಧದ ಏಕದಿನ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದರು. ಚೊಚ್ಚಲ ಅಂತರಾಷ್ಟ್ರೀಯ ಪಂದ್ಯದಲ್ಲಿ ಆರಂಭಿಕನಾಗಿ...
Read More
