ಸೈ ಬಾಯ್ಸ್ ಮಡಿಲಿಗೆ ಕೋಲಾರ ಪ್ರೀಮಿಯರ್ ಲೀಗ್ ಪ್ರಶಸ್ತಿ.
ಕೋಲಾರ ಅಟ್ಯಾಕರ್ಸ್ ತಂಡದ ವತಿಯಿಂದ ಕಳೆದ ವಾರ ಕೋಲಾರದ ಸರ್.ಎಮ್.ವಿಶ್ವೇಶ್ವರಯ್ಯ ಸ್ಟೇಡಿಯಂ ನಲ್ಲಿ ನಡೆದ ಹಗಲಿನ 3 ದಿನಗಳ ಎರಡನೇ ಆವೃತ್ತಿಯ “ಕೋಲಾರ ಪ್ರೀಮಿಯರ್ ಲೀಗ್-2020” ಪ್ರಶಸ್ತಿಯನ್ನು ಸೈ ಬಾಯ್ಸ್ ಜಯಿಸಿದೆ. ಕೋಲಾರ ಪರಿಸರದ 16 ಫ್ರಾಂಚೈಸಿಗಳು ಭಾಗವಹಿಸಿದ್ದ ಈ ಪಂದ್ಯಾವಳಿಯ ಲೀಗ್ ಹಂತದ ಹೋರಾಟದ ಬಳಿಕ, ಸೆಮಿಫೈನಲ್...
Read More
