ವೈದಿಕ್ ಪ್ರೀಮಿಯರ್ ಲೀಗ್ ವೇದಿಕೆಯ ವಿ ಪಿ ಎಲ್ ಕ್ರಿಕೆಟ್ ಪಂದ್ಯಾವಳಿಗೆ ತೆರೆ
ಮಂಗಳೂರು-ವೈದಿಕ್ ಪ್ರೀಮಿಯರ್ ಲೀಗ್ ವೇದಿಕೆಯ ವತಿಯಿಂದ 4ನೇ ವರ್ಷದ ಕ್ರಿಕೆಟ್ ಪಂದ್ಯಾವಳಿ (cricket tournament) ಬಂಟ್ವಾಳ ತಾಲೂಕಿನ ಬರಿಮಾರು ಮಹಮ್ಮಾಯಿ ದೇವಸ್ಥಾನದ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಅಂತಿಮ ಪಂದ್ಯಾವಳಿಯ ನಾಣ್ಯ ಚಿಮ್ಮುವಿಕೆಯನ್ನು ಶ್ರೀ ಗೋಪಾಲಕೃಷ್ಣ ಭಟ್ ಮಂಗಳೂರು ( ಗೋಪಿ ಭಟ್ ) ನೇರವೇರಿಸಿದರು. ಫೈನಲ್ ಪಂದ್ಯಾವಳಿಯ ಎರಡೂ ತಂಡದ...
Read More
