ಕುಂದಾಪುರ: ಚಾಲೆಂಜ್ ಕ್ರಿಕೆಟ್ ಕ್ಲಬ್ ನ ಸಮಾಜ ಸೇವೆ ಶ್ಲಾಘನೀಯ–ವೀಣಾ ಭಾಸ್ಕರ್
ಕುಂದಾಪುರ: ಈಗಾಗಲೇ ತಮ್ಮ ಮೂಲಕ ಗುರುತಿಸಿಕೊಂಡ ಚಾಲೆಂಜ್ ಕ್ರಿಕೆಟ್ ಸಂಸ್ಥೆಯು ಕ್ರೀಡೆಯ ಜೊತೆಗೆ ಅಶಕ್ತರಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ ನೀಡುವ ಮೂಲಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಕುಂದಾಪುರ ಪುರಸಭಾ ಅಧ್ಯಕ್ಷರಾದ ವೀಣಾ ಭಾಸ್ಕರ್ ಮೆಂಡನ್ ಹೇಳಿದರು. ವಡೇರಹೋಬಳಿ ಸರಕಾರಿ ಶಾಲೆಯಲ್ಲಿ ಹಮ್ಮಿಕೊಂಡ ಕುಂದಾಪುರದ ಚಾಲೆಂಜ್...
Read More
