ಸೋಲು ಗೆಲುವಿಗಿಂತ ಕ್ರೀಡಾ ಸ್ಪೂರ್ತಿ ಬಹುಮುಖ್ಯ-ಗೌತಮ್ ಶೆಟ್ಟಿ
ಮಲ್ಪೆ-ವೀರಮಾರುತಿ ಫ್ರೆಂಡ್ಸ್ ತೆಂಕನಿಡಿಯೂರು ಇವರ ಆಶ್ರಯದಲ್ಲಿ ತೆಂಕನಿಡಿಯೂರು ಹೈಸ್ಕೂಲ್ ಮೈದಾನದಲ್ಲಿ ಮಲ್ಪೆ ವಲಯ ಮಟ್ಟದ ಕ್ರಿಕೆಟ್ ಪಂದ್ಯಾಟ ಹನುಮ ಟ್ರೋಫಿ-2023 ಜರುಗಿತು. ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಮತ್ತು ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ “ಸೋಲು...
Read More
