2024 ನೂತನ ವರ್ಷ ಉಡುಪಿ ಜಿಲ್ಲೆಯಲ್ಲೇ ಮೊದಲ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಹಬ್ಬ “ವೆಂಕಟರಮಣ ಟ್ರೋಫಿ-ಶಿಸ್ತಿಗಾಗಿ ಕ್ರಿಕೆಟ್”
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್(ರಿ) ಇವರ ಆಶ್ರಯದಲ್ಲಿ ಸಂಸ್ಥೆ 36 ನೇ ವಾರ್ಷಿಕೋತ್ಸವದ ಅಂಗವಾಗಿ ರಾಷ್ಟ್ರೀಯ ಮಟ್ಟದ ಲೀಗ್ ಕಂ ನಾಕೌಟ್ ಹಗಲಿನ ಕ್ರಿಕೆಟ್ ಪಂದ್ಯಾಟ ವೆಂಕಟರಮಣ ಟ್ರೋಫಿ-2024 ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ. ಉಡುಪಿ ಜಿಲ್ಲೆಯಲ್ಲೇ 2023-24 ರ...
Read More
