ಶ್ರೀ ಕೃಷ್ಣ ಬಾಲನಿಕೇತನದ ಮಕ್ಕಳಿಗೆ ಹೊಸಬಟ್ಟೆ ವಿತರಿಸಿ ದೀಪಾವಳಿ ಸಂಭ್ರಮಾಚರಿಸಿದ ವೆಂಕಟರಮಣ ಸಂಸ್ಥೆ ಪಿತ್ರೋಡಿ
ಶ್ರೀ ಕೃಷ್ಣ ಬಾಲನಿಕೇತನದ ಮಕ್ಕಳಿಗೆ ಹೊಸಬಟ್ಟೆ ವಿತರಿಸಿ ದೀಪಾವಳಿ ಸಂಭ್ರಮಾಚರಿಸಿದ ವೆಂಕಟರಮಣ ಸಂಸ್ಥೆ ಪಿತ್ರೋಡಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ) ಪಿತ್ರೋಡಿ ಇವರ ವತಿಯಿಂದ,ದೀಪಾವಳಿ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಶ್ರೀ ಕೃಷ್ಣ ಬಾಲನಿಕೇತನ ಆಶ್ರಮ ಕುಕ್ಕಿಕಟ್ಟೆ ಇಲ್ಲಿನ...
Read More
