ಉಡುಪಿಯ ವೆಂಟನ ಫೌಂಡೇಶನ್- ಕರಾಟೆ ಪಟುಗಳಿಗೆ ಸಹಾಯ ಹಸ್ತ
ಕುಂದಾಪುರ ಭಂರ್ಡಾಕಾರ್ಸ ಕಾಲೇಜಿನ ನಾಲ್ಕು ಕರಾಟೆ ಪಟುಗಳಾದ ಚೇತನ ಗಾಣಿಗ, ಪವನ ಪೂಜಾರಿ, ಭರತ ದೇವಾಡಿಗ, ಅಜಯ ದೇವಾಡಿಗ ಉಡುಪಿಯ ವೆಂಟನ ಫೌಂಡೇಶನ್ ವತಿಯಿಂದ ಅಗೋಸ್ಟ 19 ರಿಂದ 23 ರ ತನಕ ಥೈಲ್ಯಾಂಡಿನಲ್ಲಿ ನಡೆಯುವ ಕರಾಟೆ ಡೂ ಚಾಂಪಿಯನ್ ಶಿಪ್ ಗೆ ಸಹಾಯಧನ ನೀಡುವ ಕಾರ್ಯಕ್ರಮ ನಡೆಯಿತು....
Read More
