ಮತ್ತೋರ್ವ ಮಹಿಳಾ ಕ್ರಿಕೆಟರ್ ತಾಯಿ ಕೊರೋನಾಗೆ ಬಲಿ…!
ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ 24 ವರ್ಷದ ಪ್ರಿಯಾ ಪೂನಿಯಾ ಅವರ ತಾಯಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಭಾರತೀಯ ( ಕರ್ನಾಟಕದವರು ) ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಅವರು ಕೊರೋನಾ ಸೋಂಕಿಗೆ ಒಳಗಾಗಿದ್ದ ತಾಯಿ ಮತ್ತು ಅಕ್ಕನನ್ನು...
Read More
