ಶನಿವಾರದಿಂದ ವೈದಿಕರ ಕ್ರಿಕೆಟ್ ದರ್ಬಾರ್; ವಿ ಪಿ ಎಲ್ 2023 ರ ನಾಲ್ಕನೇಯ ಅಧ್ಯಾಯ
ವೈದಿಕ ಪ್ರೀಮಿಯರ್ ಲೀಗ್ 2023 ರ ನಾಲ್ಕನೇಯ ಆವೃತ್ತಿಯು ಬಂಟ್ವಾಳ ಸಮೀಪದ ಬರಿಮಾರು ಮಹಾಮಾಯ ದೇವಸ್ಥಾನದ ಮೈದಾನದಲ್ಲಿ ಶನಿವಾರದಿಂದ ಆರಂಭವಾಗಲಿದೆ. ವೈದಿಕರಿಂದ, ವೈದಿಕರಿಗಾಗಿ, ವೈದಿಕರಿಗೋಸ್ಕರ ಈ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದ್ದು ಮಾರ್ಚ್ 18-19ಕ್ಕೆ ಕ್ರಿಕೆಟ್ ಪಂದ್ಯಾಟವನ್ನು ಯಶಸ್ವಿಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಮಾರ್ಚ್ 18ರಂದು ಕ್ರಿಕೆಟ್ ಲೀಗ್ಗೆ ಚಾಲನೆ...
Read More
