ಕ್ರಿಕೆಟ್ ಲೋಕದಲ್ಲಿ ಮಿಂಚುತ್ತಿರುವ ವೈಷ್ಣವಿ ಕಡಿಯಾಳಿ
ವೈಷ್ಣವಿ ಆಚಾರ್ಯ ಕಡಿಯಾಳಿ ಎನ್ನುವ ಉಡುಪಿ ಮೂಲದ ಹುಡುಗಿ ಬೆಂಗಳೂರಿನ ಜಸ್ಟ್ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟ್ ತರಬೇತಿಯನ್ನು ಪಡೆಯುತ್ತಿದ್ದು ಬೌಲಿಂಗ್ ನಲ್ಲಿ ಮಿಂಚುತ್ತಿದ್ದಾರೆ. ಬೆಂಗಳೂರು ಓಕೆಶನಲ್ಸ್ ತಂಡದ ಪರವಾಗಿ ಆಡುವ ಇವರು ಬೌಲಿಂಗ್ ನಲ್ಲಿ ತಮ್ಮ ತಂಡಕ್ಕೆ ಪ್ರಧಾನ ಆಧಾರಸ್ತಂಭವಾಗಿದ್ದಾರೆ. ಇತ್ತೀಚೆಗೆ ಕೆ ಎಸ್ ಸಿ ಎ ಆಯೋಜಿಸಿದ ...
Read More
