ಶೀಘ್ರದಲ್ಲೇ ಬರಲಿದೆ ಜಿ ಎಸ್ ಬಿಗಳ ಬಹು ನಿರೀಕ್ಷಿತ ಹರಾಜು ಆಧಾರಿತ ಕ್ರಿಕೆಟ್ ಟೂರ್ನಮೆಂಟ್ ‘ವೊಳಲಂಕೆ ಪ್ರೀಮಿಯರ್ ಲೀಗ್’!!!
ಮುಲ್ಕಿ- ಜಿ. ಎಸ್. ಬಿ ಕ್ರಿಕೆಟ್ ಪ್ರಿಯರಿಗೆ ಸಂಭ್ರಮದ ಸುದ್ದಿ. ಈ ಋತುವಿನ ಅತ್ಯಂತ ದೊಡ್ಡ ಕ್ರಿಕೆಟ್ ಹಬ್ಬ ಮುಲ್ಕಿಯಲ್ಲಿ ಶುರುವಾಗಲಿದೆ. ವೊಳಲಂಕೆ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಇವರು ಅಕ್ಟೋಬರ್ ತಿಂಗಳಿನಲ್ಲಿ ಜಿ ಎಸ್ ಬಿ ಗಳ ಶ್ರೀಮಂತ ಕ್ರಿಕೆಟ್ ಲೀಗ್ ಪಂದ್ಯಾವಳಿ ಆಯೋಜಿಸಲು ಮುಂದಾಗಿದ್ದು, ಕ್ರಿಕೆಟ್...
Read More
