ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶರತ್ ಶೆಟ್ಟಿ ಪಡುಬಿದ್ರಿ.
ಕ್ರೀಡಾ ಕ್ಷೇತ್ರದಲ್ಲಿ ಶಿಸ್ತು, ಪ್ರಾಮಾಣಿಕತೆ ಮತ್ತು ಪಾರದರ್ಶಕ ವ್ಯಕ್ತಿತ್ವದ ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರು, ಪಡುಬಿದ್ರಿ ಫ್ರೆಂಡ್ಸ್ ತಂಡದ ಯಶಸ್ವಿ ಕಪ್ತಾನರಾದ ಶ್ರೀ ಶರತ್ ಶೆಟ್ಟಿಯವರು 2020ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದರು. ಪಡುಬಿದ್ರಿಯ ಶ್ರೀ ವಿಠಲ್ ಶೆಟ್ಟಿ ಹಾಗೂ ಶ್ರೀಮತಿ...
Read More
