ಜೇಸಿಐ ಪಡುಬಿದ್ರಿ-2022 ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶರತ್ ಶೆಟ್ಟಿ ಪಡುಬಿದ್ರಿ
ಕ್ರೀಡೆ ಹಾಗೂ ಸಮಾಜಸೇವೆಯಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡ ಶರತ್ ಶೆಟ್ಟಿ ಪಡುಬಿದ್ರಿ ಇದೀಗ ಜೇಸಿಐ ಪಡುಬಿದ್ರಿ ಇದರ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಡುಬಿದ್ರಿಯ ಶ್ರೀ ವಿಠಲ್ ಶೆಟ್ಟಿ ಹಾಗೂ ಶ್ರೀಮತಿ ಶಾರದಾ.ವಿ.ಶೆಟ್ಟಿ ಇವರ ಸುಪುತ್ರರಾಗಿ ಜನಿಸಿದ ಶರತ್ ಶೆಟ್ಟಿ ಶರತ್ ಶೆಟ್ಟಿ ಯವರ ಕ್ರಿಕೆಟ್ ಜೀವನ ಶುರುವಾಗಿದ್ದೇ ಕುಂದಾಪುರದಿಂದ....
Read More
