ನವೆಂಬರ್ 24 ರಿಂದ ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಖ್ಯಾತಿಯ- ಶಾಮನೂರು ಡೈಮಂಡ್ ಮತ್ತು ಶಿವಗಂಗಾ ಕಪ್-2022
ದಾವಣಗೆರೆ-ದಾವಣಗೆರೆ ಇಲೆವೆನ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ,ದಾವಣಗೆರೆಯ ಶಾಸಕರು ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ನವರ ಧರ್ಮಪತ್ನಿ ದಿ.ಪಾರ್ವತಮ್ಮನವರ ಸವಿನೆನಪಿನ ಅಂಗವಾಗಿ,ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಉದ್ಯಮಿ ಶಿವಗಂಗಾ ಶ್ರೀನಿವಾಸ್ ಶಾಮನೂರು ಶಿವರಂಕರಪ್ಪನವರ ಆಪ್ತರು ದಿನೇಶ್.ಕೆ.ಶೆಟ್ಟಿ ಮತ್ತು ಕುರುಡಿ ಗಿರೀಶ್ ಇವರ ಸಹಕಾರದೊಂದಿಗೆ,ಕ್ರೀಡಾ...
Read More
