ವೀಕ್ಷಕ ವಿವರಣೆ-ಅಂಪಾಯರಿಂಗ್ ಮೂರು ದಶಕಗಳ ಸಾರ್ಥಕ ಸೇವೆಯಲ್ಲಿ-ಶಿವನಾರಾಯಣ ಐತಾಳ್ ಕೋಟ
90 ರ ದಶಕ ಟೆನ್ನಿಸ್ ಬಾಲ್ ಕ್ರಿಕೆಟ್ ನ ಪ್ರವರ್ಧಮಾನಕ್ಕೆ ಬರುತ್ತಿದ್ದ ಕಾಲ.ಅಂದಿನಿಂದ ಮೊದಲ್ಗೊಂಡು ಇಂದಿನ ವರೆಗೆ ಸತತ ಮೂರು ದಶಕಗಳ ಕಾಲ ರಾಜ್ಯ,ರಾಷ್ಟ್ರ ಮಟ್ಟದಲ್ಲಿ ಟೆನ್ನಿಸ್ ಬಾಲ್ ವೀಕ್ಷಕ ವಿವರಣೆಗೆ ಚುರುಕು ಮುಟ್ಟಿಸಿ,ಹಲವಾರು ರೋಚಕ,ರೋಮಾಂಚಕಾರಿ ಪಂದ್ಯಾಟಗಳಲ್ಲಿ ವೀಕ್ಷಕ ವಿವರಣೆಯ ಚುಕ್ಕಾಣಿ ಹಿಡಿದು ವಿದೇಶದಲ್ಲಿ(ಅಂಪಾಯರಿಂಗ್)ನಲ್ಲಿ ಪ್ರಸಿದ್ದಿ ಪಡೆದ ಕರ್ನಾಟಕ...
Read More
