ಕ್ರಿಕೆಟ್ ವೀಕ್ಷಕ ವಿವರಣೆಯಲ್ಲಿ ಸಾರ್ಥಕ 33 ವರ್ಷಗಳ ಪೂರೈಸಿದ ಸವಿನೆನಪಿಗಾಗಿ ಶಿವ ಬಿಗ್ ಬ್ಯಾಷ್-2023
ಕಳೆದ 33 ವರ್ಷಗಳಿಂದ ರಾಜ್ಯದ ವಿವಿಧೆಡೆ ವೀಕ್ಷಕ ವಿವರಣೆಯನ್ನು ನೀಡುತ್ತಾ ಬಂದಿರುವವರು ಕೋಟ ಶಿವನಾರಾಯಣ ಐತಾಳ್. ಇವರು ಕಳೆದ 23 ವರ್ಷಗಳಿಂದ ಕೆ ಎಸ್ ಸಿ ಎ ಅಂಗೀಕೃತ ನಿರ್ಣಾಯಕರಾಗಿ ಉಡುಪಿ ಜಿಲ್ಲೆಯ ಹಿರಿಯ ನಿರ್ಣಾಯಕರಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ. ದುಬೈಯಲ್ಲಿ ನಡೆದ ಅರಬ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿಯೂ ವೀಕ್ಷಕರ...
Read More
