ಎರಡೂ ಕೈಗಳು ಇಲ್ಲದ ಶೀತಲ್ ದೇವಿ ವಿಶ್ವವನ್ನು ಗೆದ್ದ ಕಥೆ.
ಕಾಲುಗಳಿಂದ ಬಿಲ್ಲು ಹಿಡಿದು ಬಾಣ ಬಿಡುವ ಆಕೆ ಈಗ ಭಾರತದ ಕಣ್ಮಣಿ. ಈ ವಾರ ನಡೆದ ಏಷಿಯನ್ ಪಾರಾ ಕೂಟದಲ್ಲಿ ಆಕೆ ಗೆದ್ದದ್ದು ಎರಡು ಚಿನ್ನ ಮತ್ತು ಒಂದು ಬೆಳ್ಳಿಯ ಪದಕ! ——————————————— ಆಕೆಗೆ ಹುಟ್ಟುವಾಗ ವಿಚಿತ್ರವಾದ ಕಾಯಿಲೆ ‘ ಫೋಕೊ ಮೆಲಿಯಾ’ ಅಮರಿತ್ತು. ದೇಹದ ಪ್ರಮುಖ ಅಂಗಗಳು...
Read More
