ಬೆಂಗಳೂರಿನಲ್ಲಿ ಡಿಸೆಂಬರ್ 9 ರಿಂದ ಶೆಫ್ ಟಾಕ್ ಪ್ರೀಮಿಯರ್ ಲೀಗ್ ಸೀಸನ್-4
ಸಮಾಜರತ್ನ,ಉದ್ಯಮಿ,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಡಾ.ಗೋವಿಂದ ಬಾಬು ಪೂಜಾರಿ ಬೈಂದೂರು ಇವರ ಒಡೆತನದ ಶೆಫ್ ಟಾಕ್ ಫುಡ್&ಹಾಸ್ಪಿಟಾಲಿಟಿ ಸರ್ವೀಸಸ್ ಪ್ರೈ ಲಿಮಿಟೆಡ್ ಮತ್ತು ಅಂಗ ಸಂಸ್ಥೆಯ ನೌಕರರಿಗಾಗಿ 2 ದಿನಗಳ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ. ಡಿಸೆಂಬರ್ 9 ಮತ್ತು 10 ರಂದು ಬೆಂಗಳೂರು ಕೂಡ್ಲುಗೇಟ್ ಬಳಿಯ ಐಕ್ಯೂರಾ...
Read More
