ದಾವಣಗೆರೆ ಕ್ರಿಕೆಟ್ ಹಬ್ಬ-ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಖ್ಯಾತಿಯ ಎಸ್.ಎಸ್.ಶಾಮನೂರು ಡೈಮಂಡ್,ಶಿವಗಂಗಾ ಕಪ್-2021
ಕೊರೊನಾ ಹೊಡೆತದಿಂದ ಕಂಗೆಟ್ಟ ನಾಡಿನ ಜನತೆಗೆ ಅದರಲ್ಲೂ ಟೆನಿಸ್ ಬಾಲ್ ಕ್ರಿಕೆಟ್ ಪ್ರೇಮಿಗಳ ಹಲವು ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ದಾವಣಗೆರೆ ಇಲೆವೆನ್ಸ್ ಹಾಗೂ ಜಿಲ್ಲಾ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ ದಾವಣಗೆರೆಯ ವಿಧಾನಸಭಾ ಸದಸ್ಯ ಶ್ಯಾಮನೂರು ಶಿವಶಂಕರಪ್ಪನವರ ಧರ್ಮಪತ್ನಿ ದಿ||ಪಾರ್ವತಮ್ಮನವರ ಸವಿ ನೆನಪಿನ ಅಂಗವಾಗಿ,ದಾವಣಗೆರೆಯ...
Read More
