ಶ್ರೀರಂಗಪಟ್ಟಣ-ಸಂಘಟಿತ ಹೋರಾಟ-ಜೈ ಕರ್ನಾಟಕ ಬೆಂಗಳೂರು ಮುಡಿಗೆ A.S.R ಕಪ್ ಕಿರೀಟ
ಶ್ರೀರಂಗಪಟ್ಟಣದ ಶಾಸಕರು ಶ್ರೀ.ಎ.ಎಸ್.ರವೀಂದ್ರ ಶ್ರೀಕಂಠಯ್ಯ ಇವರ ನೇತೃತ್ವದಲ್ಲಿ ಶ್ರೀರಂಗಪಟ್ಟಣದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ಹೊನಲು ಬೆಳಕಿನ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟ ASR ಕಪ್-2021 ಪ್ರಶಸ್ತಿಯನ್ನು ಜೈ ಕರ್ನಾಟಕ ಬೆಂಗಳೂರು ತಂಡ ಜಯಿಸಿದೆ. ಲೀಗ್ ಹಂತದ ರೋಚಕ ಹಣಾಹಣಿಗಳ ಬಳಿಕ ಫೈನಲ್ ನಲ್ಲಿ ಜೈ ಕರ್ನಾಟಕ ತಂಡದ ಆಟಗಾರರ...
Read More
