ಬೈಂದೂರಿನಲ್ಲಿ ಇಂದು-ಮತ್ಸ್ಯಬಂಧನ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕ ಶಿಲಾನ್ಯಾಸ ಸಮಾರಂಭ.
ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ಉದ್ಯೋಗ ವಂಚಿತ ಯುವಕರು ಹಾಗೂ ಬಡವರ್ಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೈಂದೂರಿನ ಗೋಳಿಹೊಳೆ ಸಮೀಪ ನಿರ್ಮಾಣವಾಗುತ್ತಿರುವ,ಮತ್ಸ್ಯ ಬಂಧನ ಪ್ರೈವೇಟ್ ಲಿಮಿಟೆಡ್-ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಶಿಲಾನ್ಯಾಸ ಕಾರ್ಯಕ್ರಮ ಕ್ರೀಡಾಪ್ರೋತ್ಸಾಹಕರು,ಮತ್ಸ್ಯಬಂಧನ ಸಂಸ್ಥೆಯ ಆಡಳಿತ ನಿರ್ದೇಶಕರು,ಶೆಫ್ ಟಾಕ್ ಕಂಪೆನಿ ಮಾಲೀಕರು,ವರಲಕ್ಷ್ಮೀ ಚಾರಿಟೇಬಲ್...
Read More
