ಬಾಲ್ಯದಿಂದಲೂ ಕ್ರೀಡೆಯಲ್ಲಿ ಆಸಕ್ತಿ ಹೊಂದಬೇಕು : ಪ್ರಭಾಕರ್.ಎಸ್
ಬೈಂದೂರು ಸುದ್ಧಿ ಜ.24 : ಇಲ್ಲಿನ ಶ್ರೀ ಮಹಾಕಾಳಿ ಬ್ಯಾಡ್ಮಿಂಟನ್ ಕ್ಲಬ್ (ರಿ.) ಬಂಕೇಶ್ವರ ಇವರ ಆಶ್ರಯದಲ್ಲಿ ತೃತೀಯ ವರ್ಷದ ಬೈಂದೂರು ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ಡಬಲ್ಸ್ ಶಟಲ್ ಪಂದ್ಯಾಟ ಎಸ್.ಎಮ್.ಬಿ.ಸಿ ಟ್ರೋಫಿ – 2021, ಶನಿವಾರ ಸಂಜೆ ಬಂಕೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ನಡೆಯಿತು....
Read More
