ಶ್ರೇಯಸ್ ಅಯ್ಯರ್‌ಗೆ ಮತ್ತೆ ಕಾಡಿದ ಬೆನ್ನು ನೋವಿನ ಸಮಸ್ಯೆ..?
ಅಹಮದಾಬಾದ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ ಆರಂಭಿಕ ಎರಡು ಟೆಸ್ಟ್ ಪಂದ್ಯಗಳಿಂದ ಬೆನ್ನು ನೋವಿನ ಸಮಸ್ಯೆಯಿಂದಾಗಿ ಹೊರಗುಳಿದಿದ್ದ ಭಾರತ ತಂಡದ ಭರವಸೆಯ ಯುವ ಆಟಗಾರ ಶ್ರೇಯಸ್ ಅಯ್ಯರ್ 4ನೇ ಟೆಸ್ಟ್ ಪಂದ್ಯದಲ್ಲಿ ತಂಡದಲ್ಲಿದ್ದು ಬ್ಯಾಟಿಂಗ್ಗೆ ಇಳಿಯದಿರುವುದು ಕ್ರಿಕೆಟ್ ಆಭಿಮಾನಿಗಳಿಗೆ ನಿರಾಸೆಯಾಗಿದೆ. ನಿಜವಾದ ಕಾರಣ...
Read More
