ಸಚಿನ್ ಸರ್ವಾಂಗೀಣ ಆಟ- ಜೈ ಕರ್ನಾಟಕಕ್ಕೆ ಸಂಕ್ರಾಂತಿ ಕಪ್ ಕಿರೀಟ.
ಸಚಿನ್ ಸರ್ವಾಂಗೀಣ ಆಟ- ಜೈ ಕರ್ನಾಟಕಕ್ಕೆ ಸಂಕ್ರಾಂತಿ ಕಪ್ ಕಿರೀಟ. ಮಾರುತಿ ಕ್ರಿಕೆಟರ್ಸ್ ಆಶ್ರಯದಲ್ಲಿ ಬೆಂಗಳೂರಿನ ಕೆ.ಆರ್.ಪುರಂ ನ ಸರಕಾರಿ ಕಾಲೇಜು ಅಂಗಣದಲ್ಲಿ ಜನವರಿ 18 ಮತ್ತು 19 ರಂದು ನಡೆದಿದ್ದ 2 ದಿನಗಳ ಹಗಲಿನ ರಾಜ್ಯ ಮಟ್ಟದ ಪಂದ್ಯಾವಳಿ “ಸಂಕ್ರಾಂತಿ ಕಪ್-2020 ನ್ನು ಜೈ ಕರ್ನಾಟಕ ತಂಡ...
Read More
