ಉದ್ಯಾವರ-ಪಿ.ಪಿ.ಎಲ್ 14 ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್-ಸಮ್ಮಿಲನ ಸಂಭ್ರಮ
2020 ರ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ)ಪಿತ್ರೋಡಿ ಇವರ ವತಿಯಿಂದ ಯಶಸ್ವಿ 14 ನೇ ಆವೃತ್ತಿಯ ಪಿತ್ರೋಡಿ ಪ್ರೀಮಿಯರ್ ಲೀಗ್(ಪಿ.ಪಿ.ಎಲ್-14) ಆಯೋಜಿಸಲಾಗಿದೆ. ಡಿಸೆಂಬರ್ 19 ರವಿವಾರದಂದು ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆಯಲಿರುವ ಈ ಕ್ರಿಕೆಟ್...
Read More
