ಶಿವಮೊಗ್ಗ-ಸಹನಾ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಮೂರು ದಿನಗಳ ರಾಜ್ಯಮಟ್ಟದ ಕ್ರಿಕೆಟ್ ಹಬ್ಬ
80 ರ ದಶಕದಲ್ಲಿ ಸ್ಥಾಪನೆಯಾಗಿದ್ದ ಶಿವಮೊಗ್ಗ ಜಿಲ್ಲೆಯ ಗೋಪಾಳದ ಕೆ.ಹೆಚ್.ಬಿ ಕಾಲೋನಿಯ ಹಿರಿಯ ಸಂಸ್ಥೆ ಸಹನಾ ಕ್ರಿಕೆಟ್ ಕ್ಲಬ್ ಏಪ್ರಿಲ್ 30 ಮೇ 1 ಮತ್ತು 2 ರಂದು ಮೂರು ದಿನಗಳ ಹಗಲಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಕೂಟ “ಸಹನಾ ಟ್ರೋಫಿ-2021” ಆಯೋಜಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ 8 ತಂಡಗಳು...
Read More
