ಸಹನಾ ಟ್ರೋಫಿ ಸತತ ಎರಡನೇ ಬಾರಿಗೆ ಚಾಂಪಿಯನ್ಸ್-ವಿನೂತನ ಮೈಲಿಗಲ್ಲು ಸ್ಥಾಪಿಸಿದ ಫ್ರೆಂಡ್ಸ್ ಬೆಂಗಳೂರು
ಶಿವಮೊಗ್ಗ-ಪರಿಸರದ ಹಿರಿಯ ಸಂಸ್ಥೆ ಸಹನಾ ಕ್ರಿಕೆಟ್ ಕ್ಲಬ್ ಇವರು ಶಿವಮೊಗ್ಗದ ಗೋಪಾಳದ ಮೈದಾನದಲ್ಲಿ ಸತತ ಎರಡನೇ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಸಹನಾ ಟ್ರೋಫಿ-2023 ಪ್ರಶಸ್ತಿಯನ್ನು ರೇಣು ಗೌಡರ ಮಾಲೀಕತ್ವದ ಫ್ರೆಂಡ್ಸ್ ಬೆಂಗಳೂರು ತಂಡ ಜಯಿಸಿದೆ.ಸಹನಾ ಟ್ರೋಫಿಯಲ್ಲಿ ಸತತ ಎರಡನೇ ಬಾರಿಗೆ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸುವುದರ...
Read More
