ಕ್ರೀಡಾ ಕ್ಷೇತ್ರದಲ್ಲಿ ಮಿನುಗುತ್ತಿರುವ ದ.ಕ ಜಿಲ್ಲೆಯ ಹೆಮ್ಮೆಯ ಸಾಧಕ ಹರಿಪ್ರಸಾದ್ ರೈ
‘ಮರಗಿಡಗಳ ತಲೆಯ ಒರೆಸಿ, ಹಿಮಬಿದ್ದ ನೆಲವ ಒರೆಸಿ’ ಎಂಬ ಕವಿವಾಣಿಯು ಹೇಗೆ ಸೂರ್ಯನಿಗೆ ಅನ್ವಯಿಸುತ್ತದೆಯೋ ಅಂತೆಯೇ ತಮ್ಮ ಕ್ರೀಡಾ ಕ್ಷೇತ್ರದ ಸಾಧನೆಯೊಂದಿಗೆ ದೈಹಿಕ ಶಿಕ್ಷಣ ಶಿಕ್ಷಕರಾಗಿ ಅನೇಕ ಕ್ರೀಡಾ ಪ್ರತಿಭೆಗಳನ್ನು ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾರಣಕರ್ತರಾಗಿರುವ ನಮ್ಮ ಹೆಮ್ಮೆಯ ಕ್ರೀಡಾ ಸಾಧಕ ಹರಿಪ್ರಸಾದ್ ರೈ.ಜಿ. ...
Read More
