ಸುಭಾಷ್ಚಂದ್ರ ಭೋಸ್ ಆರ್ಮಿ ತಂಡಕ್ಕೆ ಇಂಡಿಪೆಂಡೆನ್ಸ್ ಡೇ ಟ್ರೋಫಿ-2022
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ಕ್ರಿಕೆಟ್ ಆಡುವವರಿಗಾಗಿ ಆಗಸ್ಟ್ 21 ರವಿವಾರದಂದು ಆಯೋಜಿಸಲಾದ ಇಂಡಿಪೆಂಡೆನ್ಸ್ ಡೇ ಕಪ್-2022 ಪ್ರಶಸ್ತಿಯನ್ನು ಸುಭಾಷ್ ಚಂದ್ರ ಭೋಸ್ ಆರ್ಮಿ ತಂಡ ಜಯಿಸಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಹುತಾತ್ಮ ಸ್ವಾತಂತ್ರ್ಯ ವೀರರಾದ ನೇತಾಜಿ ವಾರಿಯರ್ಸ್, ಸುಖದೇವ್...
Read More
