ಮೂಲ್ಕಿ: ವರ್ಲ್ಡ್ ಬಂಟ್ಸ್ ಪ್ರೀಮಿಯರ್ ಲೀಗ್ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಸುರಗಿರಿ ಸ್ಟ್ರೈಕರ್ಸ್
ಮೂಲ್ಕಿ ಫೆ 26: ಸುರಗಿರಿ ಸ್ಟ್ರೈಕರ್ಸ್ ವರ್ಲ್ಡ್ ಬಂಟ್ಸ್ ಪ್ರೀಮಿಯರ್ ಲೀಗ್ 2023 (ಸಂಜೀವಿನಿ ಬಂಟ್ಸ್ ಟ್ರೋಫಿ 2023) ಹರಾಜು ಆಧಾರಿತ ಲೀಗ್ನ ಚಾಂಪಿಯನ್ ಆಗಿ ಹೊರಹೊಮ್ಮಿತು. ಈ ಪಂದ್ಯಾವಳಿಯನ್ನು ಫೆಬ್ರವರಿ 25, 26 ರಂದು ವಿಜಯ ಕಾಲೇಜ್ ಮೈದಾನದಲ್ಲಿ ಫ್ರೆಂಡ್ಸ್ ಮೂಲ್ಕಿ ವತಿಯಿಂದ ಆಯೋಜಿಸಲಾಗಿತ್ತು. ಟೂರ್ನಮೆಂಟ್ ಉದ್ಘಾಟನೆಗೆ...
Read More
