ಜೈಹಿಂದ್ ಟ್ರೋಫಿ-2021 ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ
ಜೈಹಿಂದ್ ಕ್ರಿಕೆಟರ್ಸ್ ಮಣೂರು ಪಡುಕರೆ ಇವರ ಆಶ್ರಯದಲ್ಲಿ,45 ಗಜಗಳ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ “ಜೈಹಿಂದ್ ಟ್ರೋಫಿ-2021” ಆಯೋಜಿಸಲಾಗಿದೆ. ಡಿಸೆಂಬರ್ 4 ಮತ್ತು 5 ರಂದು ಮಣೂರು ಪಡುಕರೆಯ ಲಕ್ಷ್ಮೀ ಸೋಮ ಬಂಗೇರ ಕಾಲೇಜು ಮೈದಾನದಲ್ಲಿ ಆಯೋಜಿಸಲಾದ ಈ ಪಂದ್ಯಾಟದಲ್ಲಿ ತಂಡಗಳನ್ನು ಮೂರು ವಿಭಾಗಗಳನ್ನಾಗಿ ಮಾಡಿದ್ದು,1)ಆಯಾಯಾ...
Read More
