ಚೇತನ್ ಸಕಾರಿಯಾ ಯುವ ಕ್ರಿಕೆಟಿಗನ ಕುಟುಂಬದ ದುರಂತ ಕತೆ ಬಿಚ್ಚಿಟ್ಟ ಸೆಹ್ವಾಗ್
ಒಬ್ಬ ಕ್ರಿಕೆಟಿಗನೆಂದರೆ ಸಿರಿವಂತನೆಂದೆ ಬಿಂಬಿತವಾಗಿದೆ ,ಆತನದು ಐಷಾರಾಮಿ ಜೀವನ, ಸುಂದರ ಬದುಕು, ಚಿಂತೆ ಇಲ್ಲದ ಜೀವನ ಎಂದೇ ಅದೆಷ್ಟೋ ಮಂದಿ ಊಹಿಸಿರುತ್ತಾರೆ. ಆದರೆ ಒಬ್ಬ ಕ್ರಿಕೆಟಿಗನ ಬದುಕು ಆತನ ಹಿಂದಿನ ಅಸಲಿ ಸತ್ಯಗಳು ನಾವು ನೀವು ತಿಳಿದಿರುವ ಹಾಗೆ ಇರುವುದಿಲ್ಲ ಸಾಕಷ್ಟು ಕ್ರಿಕೆಟಿಗರ ಬದುಕು ಅಂದುಕೊಂಡಷ್ಟು ಸತ್ಯವಾಗಿರುವುದಿಲ್ಲ, ಸಾಕಷ್ಟು...
Read More
