ಬೈಂದೂರು ಸೇನೇಶ್ವರ ಕಲಾ ಮತ್ತು ಕ್ರೀಡಾ ಸಂಘ (ರಿ.) ಇದರ ನೂತನ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ ಆಯ್ಕೆ
ಬೈಂದೂರು ಜ.24 : ಇಲ್ಲಿನ ಸೇನೇಶ್ವರ ಕಲಾ ಮತ್ತು ಕ್ರೀಡಾ ಸಂಘ (ರಿ.) ಇದರ 2021-2022 ನೇ ನೂತನ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ ದುರ್ಮಿ (ಜೆ.ಡಿ) ಆಯ್ಕೆಯಾಗಿದ್ದಾರೆ. ಸಂಘದ ಉಪಾಧ್ಯಕ್ಷರಾಗಿ ಗೌರೀಶ್ ಹುದಾರ‍್ಮ ಗಿರೀಶ್ ಯೋಜನಾನಗರ, ಸಂದೀಪ್, ಸಂಘದ ಪ್ರದಾನ ಕಾರ್ಯದರ್ಶಿಯಾಗಿ ಸುಕುಮಾರ್ ಶೆಟ್ಟಿ ಸೂರ್ಕುಂದ, ಜೊತೆ ಕಾರ್ಯದರ್ಶಿಯಾಗಿ...
Read More
