ವಾಸಿಸಲು ಸೂರಿಲ್ಲದ ಅಸಹಾಯ ಕಣ್ಣುಗಳ ಕಂಬನಿ ಒರೆಸಿದ ಸೇವಾರತ್ನ- ಡಾ.ಗೋವಿಂದ ಬಾಬು ಪೂಜಾರಿ
ಅಸಹಾಯಕ ಮನಗಳಿಗೆ ಆತ್ಮವಿಶ್ವಾಸ ತುಂಬುವ ಸ್ಪೂರ್ತಿಯ ಚಿಲುಮೆ-ಡಾ.ಗೋವಿಂದ ಬಾಬು ಪೂಜಾರಿ ಇವರಿಂದ 6 ನೇ ಮನೆ ಹಸ್ತಾಂತರ *”ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ”* ಎಂಬ ಮಾತಿಗೆ ಉದಾಹರಣೆಯಾಗಿ ನಿಲ್ಲುವ ಕ್ರೀಡಾ ಪ್ರೋತ್ಸಾಹಕ, ಸಮಾಜಮುಖಿ ಕೆಲಸದ ಕುರಿತು ತುಡಿತವನ್ನಿಟ್ಟುಕೊಂಡು ನಿತ್ಯವೂ ಪರರು ಏಳಿಗೆಯನ್ನೇ ಧ್ಯೇಯವಾಗಿಸಿಕೊಂಡಿರುವ ಆದರ್ಶ ವ್ಯಕ್ತಿತ್ವ, ತಮ್ಮ ಕೆಲಸ...
Read More
