ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಮಕ್ಕಳ ಚಿಕಿತ್ಸೆಯ ವೆಚ್ಚ ಭರಿಸಲು ಸ್ಪಂದನ ಟ್ರೋಫಿ 2024 ಕ್ರಿಕೆಟ್ ಪಂದ್ಯಾಟ.
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಣಿಪಾಲದ ಡಿಪಾರ್ಟ್ ಮೆಂಟ್ ಆಫ್ ಜನರಲ್ ಸರ್ವಿಸ್, ಏರ್ ಕಂಡೀಶನ್ ಡಿಪಾರ್ಟ್ ಮೆಂಟ್ ಇವರ ನೇತೃತ್ವದಲ್ಲಿ ಸ್ಪಂದನ ಟ್ರೋಫಿ-2024, ಸೀಸನ್ 2 ಎನ್ನುವ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟನ್ನು ಮಾಹೆ ಉದ್ಯೋಗಿಗಳಿಗೆ ಆಯೋಜಿಸಿದೆ. ಮಾರ್ಚ್ 16 ಮತ್ತು 17 ರಂದು ಮಾಹೆ...
Read More
