ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಶಟ್ಲರ್ಸ್ ಗಳ ನಡುವಿನ ಬ್ಯಾಡ್ಮಿಂಟನ್ ಮಹಾ ಸಂಗ್ರಾಮ
ಕ್ರೀಡಾ ಕ್ಷೇತ್ರದಲ್ಲಿ ಯುವ ಕ್ರೀಡಾಪಟುಗಳಿಗೆ ಉತ್ತೇಜನವನ್ನು ನೀಡುತ್ತಾ ಹಲವಾರು ಕ್ರೀಡಾ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸುತ್ತಾ ಹೊಸ ಮೈಲಿಗಲ್ಲನ್ನು ಸೃಷ್ಟಿಸುತ್ತಿರುವ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಇದೀಗ ಅಧ್ಯಕ್ಷರಾಗಿರುವ ಗೌತಮ್ ಶೆಟ್ಟಿ ಸಾರಥ್ಯದಲ್ಲಿ ನಡೆಯಲಿರುವ ಬ್ಯಾಡ್ಮಿಂಟನ್ ಪಂದ್ಯಾಟವನ್ನು 2021 ನೇ ನವೆಂಬರ್ 13 ಹಾಗೂ 14 ರಂದು ಮಂಗಳೂರಿನ ಯು.ಎಸ್.ಮಲ್ಯ ಒಳಾಂಗಣ...
Read More
