ಇಂದು ಸಾಲಿಗ್ರಾಮದಲ್ಲಿ ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಬೆಳ್ಳಿ ಹಬ್ಬದ ಪ್ರಯುಕ್ತ “ಮಕ್ಕಳ ಹಬ್ಬ ಹಾಗೂ ಸ್ವರಾಂಜಲಿ”
ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಬೆಳ್ಳಿ ಹಬ್ಬದ ಪ್ರಯುಕ್ತ “ಮಕ್ಕಳ ಹಬ್ಬ ಹಾಗೂ ಸ್ವರಾಂಜಲಿ” ಸಾಲಿಗ್ರಾಮದಲ್ಲಿ ಇಂದು. ಕ್ರೀಡೆಯ ಜೊತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ,ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಕಳೆದ ಎರಡೂವರೆ ದಶಕಗಳ ಹಿಂದೆ ಮೂರು ದಶಕಗಳಿಂದ ರಾಜ್ಯ ಟೆನ್ನಿಸ್ ಕ್ರಿಕೆಟ್ ನ ಅನುಭವಿ ವೀಕ್ಷಕ...
Read More
