ಹರಿಹರೇಶ್ವರ ಟ್ರೋಫಿಯೊಂದಿಗೆ ಫ್ರೆಂಡ್ಸ್ ಬೆಂಗಳೂರು ಮಡಿಲಿಗೆ ಸತತ 6 ನೇ ರಾಜ್ಯಮಟ್ಟದ ಪ್ರಶಸ್ತಿ
ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿ ಐತಿಹಾಸಿಕ ದಾಖಲೆ ಬರೆಯುತ್ತಿರುವ ಬಲಿಷ್ಠ ಫ್ರೆಂಡ್ಸ್ ಬೆಂಗಳೂರು ತಂಡ ಇದೀಗ ಮತ್ತೊಂದು ದಾಖಲೆಯನ್ನು ಮಾಡಿದೆ. ಮಕರ ಸಂಕ್ರಮಣ ಹಬ್ಬದ ಪ್ರಯುಕ್ತ ಜನವರಿ 2024 ರ ದಿನಾಂಕ 12, 13, 14 ರವರೆಗೆ ದಾವಣಗೆರೆ ಜಿಲ್ಲೆಯ ಹರಿಹರದ ಡಿ ಆರ್ ಎಮ್ ಹೈಸ್ಕೂಲ್ ಮೈದಾನದಲ್ಲಿ...
Read More
