ಕರ್ನಾಟಕದ ಹಿರಿಯ ಕ್ರಿಕೆಟಿಗರ ಸಮಾಗಮ-ದಿ.ಪ್ರತಾಪ್ಚಂದ್ರ ಹೆಗ್ಡೆ ಸ್ಮರಣಾರ್ಥ-ಐತಿಹಾಸಿಕ ಲೆಜೆಂಡ್ಸ್ ಕಪ್-2021
ಟೆನ್ನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಗಾಗಿ ಕಳೆದ 2 ವರ್ಷಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸಮಸ್ತ ಕನ್ನಡಿಗರ ಹೆಮ್ಮೆಯ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಪ್ರಸ್ತುತ ಪಡಿಸುವ,ಕರ್ನಾಟಕ ರಾಜ್ಯ ಹಿರಿಯ ಕ್ರಿಕೆಟಿಗರ ಸಮಾಗಮ,40 ರ ಮೇಲ್ಪಟ್ಟ ವಯೋಮಿತಿಯ ಕ್ರಿಕೆಟ್ ಪಂದ್ಯಾಕೂಟ ಕುಂದಾಪುರ ಪರಿಸರದ ಪ್ರಸಿದ್ಧ ತಂಡ ಚಕ್ರವರ್ತಿ ಕುಂದಾಪುರದ ಸ್ಥಾಪಕ ಸದಸ್ಯರು,ಸಹಸ್ರಾರು ಅಭಿಮಾನಿ...
Read More
