ಕೋಲಾರ-ಶ್ರೀನಿವಾಸಪುರದಲ್ಲಿ ಇಂದಿನಿಂದ ಹೊನಲು ಬೆಳಕಿನ ಕ್ರಿಕೆಟ್ ಹಬ್ಬ-ಉದ್ಯಮಿ ನದೀಮ್ ಅಖ್ತರ್ ಸಾರಥ್ಯದಲ್ಲಿ M.K.S CUP-2022
ಕೋಲಾರ ಶ್ರೀನಿವಾಸಪುರದ ಪ್ರಸಿದ್ಧ ಉದ್ಯಮಿ,ಸಮಾಜ ಸೇವಕರು,ಇತ್ತೀಚೆಗಷ್ಟೇ ಎರಡು ಅಂತರಾಷ್ಟ್ರೀಯ ಪ್ರಶಸ್ತಿ ಗೌರವಕ್ಕೆ ಪಾತ್ರರಾದ M.K.S ಗ್ರೂಪ್ಸ್ ನ ಮಾಲೀಕರಾದ ನದೀಮ್ ಅಖ್ತರ್ ಸಾರಥ್ಯದಲ್ಲಿ,ಎಸ್.ಎ.ಎಸ್ ಗ್ರೂಪ್ಸ್ ನ ಶಾಮೀರ್ ಇವರ ಉಸ್ತುವಾರಿಯಲ್ಲಿ ಕೋಲಾರ ಶ್ರೀನಿವಾಸಪುರದಲ್ಲಿ ಜನವರಿ 28,29 ಮತ್ತು 30 ರಂದು ಹೊನಲು ಬೆಳಕಿನ ಅದ್ಧೂರಿಯ ಮೂರನೇ ಆವೃತ್ತಿಯ ಶ್ರೀನಿವಾಸಪುರ...
Read More
