ನಾಟ್ಯ ಶಾಸ್ತ್ರದ ಮೂಲಕ 8ನೇ ವಿಶ್ವದಾಖಲೆ ನಿರ್ಮಿಸಿದ ಯೋಗ ಸಾಧಕಿ ತನುಶ್ರೀ ಪಿತ್ರೋಡಿ
ಉಡುಪಿ: ಯೋಗ ಸಾಧಕಿ ತನುಶ್ರೀ ಪಿತ್ರೋಡಿ ಅವರು ನಾಟ್ಯ ಶಾಸ್ತ್ರದಲ್ಲಿ 8ನೇ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳವಾರ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನಾಟ್ಯಶಾಸ್ತ್ರದಲ್ಲಿ ವಿವರಿಸಿದ 108 ಕರಣಗಳ ಭಂಗಿಗಳನ್ನು 3 ನಿಮಿಷ 29 ಸೆಕೆಂಡ್ಸ್ನಲ್ಲಿ ಪ್ರಸ್ತುತಪಡಿಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಗೆ ಸೇರ್ಪಡೆಯಾದರು....
Read More
