ಐಸಿಸಿ ಶ್ರೇಯಾಂಕದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತೀಯ ಆಟಗಾರ!
ಐಸಿಸಿ ಶ್ರೇಯಾಂಕದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತೀಯ ಆಟಗಾರ! ಟೀಮ್ ಇಂಡಿಯಾದ ಯುವ ಸೆನ್ಸೇಷನ್ ಮತ್ತು ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಐಸಿಸಿ ಪುರುಷರ ಟಿ20 ಅಂತರರಾಷ್ಟ್ರೀಯ ಶ್ರೇಯಾಂಕದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನಕ್ಕೆ ಏರುವ ಮೂಲಕ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ....
Read More
