ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್
ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ಹಾಗೂ ಸನ್ ರೈಸ್ ಕ್ರಿಕೆಟ್ ಅಕಾಡೆಮಿ ರಂಗನಪಲ್ಕೆ ಜಂಟಿಯಾಗಿ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಸಹಯೋಗದಲ್ಲಿ ಕೌಡೂರು ಸ್ಟೇಡಿಯಂ, ಗ್ಲಾರಿಡ ಎಸ್ಟೇಟ್...
Read More
