ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ
ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡವನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಮೇ 20ರಿಂದ 24ರವರೆಗೆ ನಡೆಯಲಿರುವ ಈ ಟೂರ್ನಿಯಲ್ಲಿ ಕರ್ನಾಟಕ ತಂಡವು ಭರ್ಜರಿ ಪ್ರದರ್ಶನ ನೀಡುವ...
Read More
