ಆರ್‌ಸಿಬಿ ನೆಟ್ ಬೌಲರ್ ಮಿಸ್ಟರಿ ಸ್ಪಿನ್ನರ್ ಉಡುಪಿ ಮೂಲದ ದೀಪಕ್ ದೇವಾಡಿಗ ಅಲೆವೂರು ಸ್ಪೋರ್ಟ್ಸ್ ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ
ಮಿಸ್ಟರಿ ಸ್ಪಿನ್ನರ್‌ಗಳಿಗೆ ಯಾವಾಗಲೂ ವಿಶೇಷವಾಗಿ ಶಾರ್ಟ್ಎಸ್ಟ್ ಫಾರ್ಮ್ಯಾಟ್ ಆಫ್ ದಿ ಗೇಮ್ ನಲ್ಲಿ ಹೆಚ್ಚಿನ ಬೇಡಿಕೆಯಿದೆ. ತನ್ನ ಅದ್ಭುತ ಬೌಲಿಂಗ್ ಕೌಶಲ್ಯದ ಪ್ರತಿಭೆಯಿಂದ ಬ್ಯಾಟ್ಸ್‌ಮನ್‌ಗಳನ್ನು ಭಯಭೀತಗೊಳಿಸಿರುವ ಪ್ರತಿಭಾವಂತ ಮಿಸ್ಟರಿ ಸ್ಪಿನ್ನರ್ ಉಡುಪಿ ಮೂಲದ ದೀಪಕ್ ದೇವಾಡಿಗ ಅಲೆವೂರು. 2023ರ ಮಹಾರಾಜ ಟ್ರೋಫಿಯ ಹರಾಜಿನಲ್ಲಿ ಉಡುಪಿಯ ಹುಡುಗ ದೀಪಕ್ ದೇವಾಡಿಗ...
Read More
