ಕೂಚ್ ಬೆಹಾರ್ ಟ್ರೋಫಿಯಲ್ಲಿ ದ್ವಿಶತಕ ಬಾರಿಸಿದ ಸೆಹ್ವಾಗ್ ಪುತ್ರ!
ಕೂಚ್ ಬೆಹಾರ್ ಟ್ರೋಫಿಯಲ್ಲಿ ದ್ವಿಶತಕ ಬಾರಿಸಿದ ಸೆಹ್ವಾಗ್ ಪುತ್ರ! ಟೀಮ್ ಇಂಡಿಯಾದ ಮಾಜಿ ಸ್ಫೋಟಕ ಆರಂಭಿಕ ಬ್ಯಾಟ್ಸ್’ಮನ್, ದೆಹಲಿ ದಿಗ್ಗಜ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಸೆಹ್ವಾಗ್ ಪ್ರತಿಷ್ಠಿತ ಕೂಚ್ ಬೆಹಾರ್ ಟ್ರೋಫಿ ಅಂಡರ್-19 ಟೂರ್ನಮೆಂಟ್’ನಲ್ಲಿ ಅಮೋಘ ದ್ವಿಶತಕ ಬಾರಿಸಿದ್ದಾರೆ. ದೆಹಲಿ ಪರ ಆಡುತ್ತಿರುವ 17 ವರ್ಷ...
Read More
