ವಿಶ್ವ ಚಾಂಪಿಯನ್ಷಿಪ್ ನಲ್ಲಿ ಚಿನ್ನದ ಪದಕ ಜಯಿಸುವ ಕನಸು : ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು
ಭಾರತದ ಪ್ರಮುಖ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಸೋಮವಾರದಿಂದ ನಡೆಯುವ ವಿಶ್ವ ಚಾಂಪಿಯನ್ಷಿಪ್ ನಲ್ಲಿ ಚಿನ್ನದ ಪದಕ ಜಯಿಸುವ ಕನಸು ಹೊಂದಿದ್ದಾರೆ.41 ವರ್ಷಗಳ ಇತಿಹಾಸವಿರುವ ಈ ಚಾಂಪಿಯನ್ಷಿಪ್ನಲ್ಲಿ ಭಾರತ ಎಂಟು ಪದಕಗಳನ್ನು ಗೆದ್ದಿದೆ. ಆದರೆ ಚಿನ್ನ ಮಾತ್ರ ಕೈಗೆಟುಕದಾಗಿದೆ. ಈ ಕೊರಗನ್ನು ಸಿಂಧು ದೂರ ಮಾಡುವ ನಿರೀಕ್ಷೆ ಗರಿಗೆದರಿದೆ. 24ರ...
Read More
