ಬೆಂಗಳೂರು : ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಟೂರ್ನಿಯ ಎಂಟನೇ ಆವೃತ್ತಿಯ ಕಪ್ ಅನಾವರಣ
ಬೆಂಗಳೂರು : ಎಲ್ಲರ ಕಂಗಳ ಮುಂದೆಯೇ ಮೂರು ಪ್ಲೈವುಡ್ ಫಲಕಗಳನ್ನು ಜೋಡಿಸಿ ಮಾಡಿದ್ದ ಪೆಟ್ಟಿಗೆ ಖಾಲಿ ಇದೇ ಎಂದುಕೊಂಡವರಿಗೆ ಅಚ್ಚರಿ ಕಾದಿತ್ತು. ಅದನ್ನು ತೆರೆದಾಗ ಮಿರಿಮಿರಿ ಮಿಂಚುವ ಟ್ರೋಫಿಯೊಂದಿಗೆ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಪ್ರತ್ಯಕ್ಷರಾಗಿದ್ದರು. ಹೌದು ಮಂಗಳವಾರ ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದ ಸಭಾಂಗಣ ದಲ್ಲಿ ಕರ್ನಾಟಕ ಪ್ರೀಮಿಯರ್...
Read More
