ಮಹಾರಾಜ ಟ್ರೋಫಿ ಟಿ20 ಟೂರ್ನಿ: ಆರು ತಂಡಗಳ ನಾಯಕರು ಇವರೇ!
ಕರುನಾಡ ಕ್ರಿಕೆಟ್ ಹಬ್ಬ ಖ್ಯಾತಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಇನು 10 ದಿನಗಳಷ್ಟೇ ಬಾಕಿ. 3ನೇ ಆವೃತ್ತಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿ ಇದೇ ಆಗಸ್ಟ್ 15ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಟೂರ್ನಿಯ ಫೈನಲ್ ಪಂದ್ಯ ಸೆಪ್ಟೆಂಬರ್ 1ರಂದು ನಡೆಯಲಿದೆ. ಟೂರ್ನಿ ಎಲ್ಲಾ ಪಂದ್ಯಗಳಿಗೆ ಚಿನ್ನಸ್ವಾಮಿ...
Read More
